ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬ್ಯಾನ್

Webdunia
ಬುಧವಾರ, 28 ಸೆಪ್ಟಂಬರ್ 2022 (14:44 IST)
ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಬೆನ್ಸನ್ ​ಟೌನ್​ನಲ್ಲಿರುವ ಪಿಎಫ್​ಐ ಪ್ರಧಾನ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಚೇರಿ ಸಮೀಪ ಯಾರಿಗೂ ಗುಂಪುಗೂಡಲು ಪೊಲೀಸರು ಅವಕಾಶ ನೀಡುತ್ತಿಲ್ಲ.
 
ಇನ್ನು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಹೆಚ್ಚಿಸಲು ಡಿಜಿ ಮತ್ತು ಐಜಿಪಿ ಪ್ರವೀಣ್​ ಸೂದ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments