Webdunia - Bharat's app for daily news and videos

Install App

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ ಸಾಧ್ಯತೆ

Webdunia
ಶುಕ್ರವಾರ, 10 ಜುಲೈ 2020 (10:47 IST)
ಬೆಂಗಳೂರು : ರಾಜ್ಯದಲ್ಲಿ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ವ್ಯಾಪಾಕ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ ಈ ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಆದಕಾರಣ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉ.ಕನ್ನಡದ ಖದರದಲ್ಲಿ 17 ಸೆಂ.ಮೀ.ಮಳೆಯಾಗಿದೆ. ಶಿರಾ11 ಸೆಂ.ಮೀ. ಉಡುಪಿ 10ಸೆಂ.ಮೀ.ಮಳೆ ಆಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

Glance AI App: ಆನ್ ಲೈನ್ ನಲ್ಲಿ ಡ್ರೆಸ್ ಖರೀದಿಸುವಾಗ ಟ್ರಯಲ್ ನೋಡುವುದು ಇನ್ನು ಸುಲಭ

Ranya Rao case: ಪರಮೇಶ್ವರ್ ಸಾಮಾನ್ಯರ ಮದುವೆಗೆ ಬಂದ್ರೂ 20 ಲಕ್ಷ ಗಿಫ್ಟ್ ಕೊಡ್ತಾರಾ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

ಮುಂದಿನ ಸುದ್ದಿ
Show comments