Daily Horoscope
✕

ಪೋಸ್ಟ್ ಆಫೀಸ್ ಪಾಸ್ ಪೋರ್ಟ್ ಸೇವಾ ಕೇಂದ್ರ ಶುರು

Webdunia
ಶುಕ್ರವಾರ, 25 ಜನವರಿ 2019 (20:18 IST)
ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾದ ಅಂಚೆ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಚೆ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭಗೊಂಡಿದೆ. ಕೇಂದ್ರದ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ, ಸೇವಾ ಕೇಂದ್ರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಆರಂಭಿಸುವ ಉದ್ದೇಶ ಕೇಂದ್ರ ಸರ್ಕಾರ ಹೊಂದಿದೆ.

ಜನರು ಇದರ ಸಂಪೂರ್ಣ ಲಾಭ ಪಡೆದುಕೊಳ್ಳುವಂತಾಗಬೇಕು ಎಂದರು. ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ಹಳಿಯಾಳ ಕ್ಷೇತ್ರದ  ಮಾಜಿ ಶಾಸಕ ಸುನೀಲ ಹೆಗಡೆ ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಷತ್‍ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಸಂದೇಶ: ಆರ್.ಅಶೋಕ್

ಸರ್ ಬ್ಯಾಲೆಟ್ ಪೇಪರ್ ನಲ್ಲೂ ಚುನಾವಣೆ ಸೋತಿದ್ದೀರಿ ಎಂದು ಕೇಳಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು ನೋಡಿ

ಮತಗಳ್ಳತನ ಕುರಿತ ಕಾಂಗ್ರೆಸ್ಸಿನ ಸುಳ್ಳನ್ನು ತಿರಸ್ಕರಿಸಿದ ಪ್ರಜ್ಞಾವಂತ ಮತದಾರರು: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಲು ತೀರ್ಮಾನ ಮಾಡಿದ್ದೇವೆ: ವಿಜಯೇಂದ್ರ

ವೋಟ್ ಚೋರಿ ಎನ್ನುತ್ತಿರುವ ಕಾಂಗ್ರೆಸ್ಸಿಗರಿಗೆ ವಿಧಾನಪರಿಷತ್ ಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments