Daily Horoscope

ಇಂದಿನಿಂದ ‌ಎಐಟಿಯುಸಿ ಕಾರ್ಯಕರ್ತೆಯರಿಂದ ಅಂಚೆ ಚಳುವಳಿ

geetha
ಬುಧವಾರ, 10 ಜನವರಿ 2024 (15:04 IST)
ಇಂದಿನಿಂದ ‌ಎಐಟಿಯುಸಿ ಕಾರ್ಯಕರ್ತೆಯರಿಂದ ಅಂಚೆ ಚಳುವಳಿ ಹಮ್ಮಿಕೊಳ್ಳಲಾಗಿದೆ.ವಿಶೇಷವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಎಐಟಿಯುಸಿ ಮುಂದಾಗಿದೆ.ಎಲ್ಲಾ ಸಂಸದರಿಗೆ ತಮ್ಮ ಬೇಡಿಕೆ ಈಡೇರಿಸುವಂತೆ ಪತ್ರ ಎಐಟಿಯುಸಿ ಬರೆದಿದೆ.ಇಂದಿನಿಂದ ಅಂಚೆ ಚಳುವಳಿ ಆರಂಭಿಸಲಿರುವ ಕಾರ್ಯಕರ್ತರು ಸಜ್ಜಾಗಿದ್ದಾರೆ.
 
ಹಲವೆಡೆ ಸಂಸದರಿಗೆ ಈಗಾಗಲೇ ಕಾರ್ಯಕರ್ತರು ಪತ್ರ ಬರದಿದ್ದಾರೆ.ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಸಂಸದರಿಗೆ ಪತ್ರವಬರೆದಿದ್ದು,ಅಂಗನವಾಡಿ ,ಬಿಸಿಯೂಟ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡುವಂತೆ ಬೇಡಿಕೆಗೆ ಒತ್ತಾಯಿಸಿದ್ದಾರೆ.ನಿವೃತ್ತಿ ವೇತನ ಹಾಗೂ ಇಎಸ್ ಐ ನೀಡುವ ಬಗ್ಗೆ ಪತ್ರದ ಮೂಲಕ ಸಂಸದ ಸದಾನಂದ ಗೌಡರಿಗೆ ಮನವಿ ಪತ್ರದ  ಮೂಲಕ ಎಐಟಿಯುಸಿ ಬೇಡಿಕೆ ಇಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments