Select Your Language

Notifications

webdunia
webdunia
webdunia
webdunia

ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆಗೆ ಸಚಿವ ಸಾ.ರಾ. ಮಹೇಶ್ ಕೈವಾಡವಿದೆಯಾ?

ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆಗೆ ಸಚಿವ ಸಾ.ರಾ. ಮಹೇಶ್ ಕೈವಾಡವಿದೆಯಾ?
ಬೆಂಗಳೂರು , ಶನಿವಾರ, 2 ಫೆಬ್ರವರಿ 2019 (10:16 IST)
ಬೆಂಗಳೂರು : ಫೆ 6ಕ್ಕೆ ನಿಗದಿಯಾಗಿದ್ದ  ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆಯಾಗಿದ್ದು, ಇದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಹೌದು.  ಫೆ 6ಕ್ಕೆ ನಿಗದಿಯಾಗಿದ್ದ  ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಏಕಾಏಕಿ ಚುನಾವಣೆ ಮುಂದೂಡಿಕೆಯಾಗಿರುವುದಕ್ಕೆ ಸಚಿವ ಸಾ.ರಾ. ಮಹೇಶ್ ಅವರು ಪ್ರಭಾವ ಬೀರಿದ್ದಾರಾ ಎಂಬ ಅನುಮಾನ ಈಗ ವ್ಯಕ್ತವಾಗಿದೆ.

 

ಈಗಾಗಲೇ ಹಂಗಾಮಿ ಅಧ್ಯಕ್ಷರಾಗಿ ಸಾ.ರಾ. ಮಹೇಶ್ ಸಹೋದರ ಸಾ.ರಾ.ನಂದೀಶ್ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿನ್ನಲೆಯಲ್ಲಿ ತಮ್ಮ ಸಹೋದರನನ್ನೇ ಅಧ್ಯಕ್ಷರಾಗಿ ಮುಂದುವರಿಸಲು ಸಚಿವ ಸಾ.ರಾ. ಮಹೇಶ್ ಪ್ಲಾನ್ ಮಾಡಿದ್ರಾ. ಅದಕ್ಕಾಗಿ ಚುನಾವಣೆಗೆ ಬ್ರೇಕ್ ಹಾಕಿದ್ರಾ ? ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಬರ ನಿರ್ವಹಣಾ ಸಂಪುಟ ಸಮಿತಿ ಸಭೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ವಾಕ್ಸಮರ