Daily Horoscope
✕

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Webdunia
ಶುಕ್ರವಾರ, 1 ಜುಲೈ 2022 (20:26 IST)
ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ED ಮತ್ತೆ ಕಂಟಕವಾಗುವ ಸಾಧ್ಯತೆಗಳಿವೆ . ಇಂದು ಡಿಕೆ.ಶಿವಕುಮಾರ್ ಅವರು ದೆಹಲಿಯಲ್ಲಿ  ವಿಚಾರಣೆಗೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿತ್ತು..ಆದ್ರೆ ಜಾರಿ ನಿರ್ದೇಶನಾಲಯ ಜುಲೈ 30ಕ್ಕೆ ವಿಚಾರಣೆ ಮುಂದೂಡಿದ್ದು,ಡಿಕೆಶಿಗೆ ಕೊಂಚ ರಿಲೀಫ್​ ಸಿಕ್ಕಿದೆ. ಅಕ್ರಮ ಆದಾಯ ಗಳಿಕೆ ಹಾಗೂ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಚಾರ್ಜ್‌ಶೀಟ್‌ ಹಿನ್ನಲೆ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿ ಆರೋಪಿಗಳಿಗೆ ಕೋರ್ಟ್ ಸಮನ್ಸ್ ನೀಡಿತ್ತು. ಸಮನ್ಸ್ ಹಿನ್ನೆಲೆ ಇಂದು ಡಿ.ಕೆ.ಶಿವಕುಮಾರ್ ವಿಚಾರಣೆ ಹಾಜರಾಗಿದ್ದರು. ಮೊದಲ ದಿನದ ವಿಚಾರಣೆಯಾಗಿರುವ ಹಿನ್ನೆಲೆ ಹೈಕೋರ್ಟ್‌ನಿಂದ ಈ ಹಿಂದೆ ಪಡೆದ ಜಾಮೀನು ಪರಿಶೀಲನೆ ನಡೆಯಬೇಕಿತ್ತು. . ಈವರೆಗೂ ED ಸಲ್ಲಿಸಿದ ಚಾರ್ಜ್‌ಶೀಟ್‌ ಪ್ರತಿ ಲಭ್ಯವಾಗದ ಹಿನ್ನೆಲೆ ವಿಚಾರಣೆ ಮುಂದೂಡಲು ಡಿಕೆಶಿ ಪರ ವಕೀಲರು ಮನವಿ ಮಾಡಿದ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments