ಬಿಬಿಎಂಪಿಯ 12 ಸ್ಥಾಯಿ ಸಮಿತಿಯ ಚುನಾವಣೆ ಮುಂದೂಡಿಕೆ

Webdunia
ಬುಧವಾರ, 4 ಡಿಸೆಂಬರ್ 2019 (10:17 IST)
ಬೆಂಗಳೂರು : ನಾಮ ಪತ್ರ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಯ ಚುನಾವಣೆಯನ್ನು ಮುಂದೂಡಲಾಗಿದೆ.


ಇಂದು ಟೌನ್ ಹಾಲ್ ನಲ್ಲಿ ಬಿಬಿಎಂಪಿಯ 12 ಸ್ಥಾಯಿ ಸಮಿತಿಯ ಚುನಾವಣೆ ನಡೆಯಬೇಕಿತ್ತು. ಆದರೆ 3 ಪಕ್ಷದವರು ನಾಮ ಪತ್ರ ಸಲ್ಲಿಕೆ ಮಾಡದ ಹಿನ್ನಲೆಯಲ್ಲಿ  ಸ್ಥಾಯಿ ಸಮಿತಿಯ ಚುನಾವಣೆಯನ್ನು ಮುಂದೂಡಲಾಗಿದೆ.


ಇಂದು ಬೆಳಿಗ್ಗೆ 9.30ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಪಕ್ಷಗಳು ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾರಣ ನಾಮ ಪತ್ರ ಸಲ್ಲಿಕೆ ಮಾಡಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments