ಹಂಪಿ ಉತ್ಸವ ಮುಂದೂಡಿಕೆ - ಜನರ ಹಿಡಿಶಾಪ

Webdunia
ಶನಿವಾರ, 16 ಸೆಪ್ಟಂಬರ್ 2023 (15:00 IST)
ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ರಾಜ್ಯ ಸರ್ಕಾರ ಮುಂದೂಡಿರುವುದಕ್ಕೆ ಅವಳಿ ಜಿಲ್ಲೆಯ ಜನರಿಗೆ ತೀವ್ರ ಬೇಸರ ಉಂಟಾಗಿದೆ. ಇತಿಹಾಸವನ್ನು ಹೇಳುವ, ಕರ್ನಾಟಕದ ಹಿರಿಮೆಯನ್ನು ಸಾರುವ ಹಂಪಿ ಉತ್ಸವಕ್ಕೆ ಪ್ರತಿ ಭಾರಿಯು ಏನಾದರು ಒಂದು ನೆಪ ಹೇಳಿ ಮುಂದೂಡುತ್ತಿರುವುದು ಸರಿಯಾದ ನಿರ್ಧಾರವಲ್ಲ ಎಂದು ಉತ್ತರ ಕರ್ನಾಟಕದ ಜನ ತೀವ್ರವಾಗಿ ಖಂಡಿಸುತ್ತಿದ್ದಾರೆ. ಶಿಲ್ಪಕಲೆಗಳ ನಾಡು, ವರ್ಲ್ಡ್ ಹೇರಿಟೇಜ್ ಸೆಂಟರ್ ಎಂದು ಪ್ರಸಿದ್ದಿಯಾಗಿರುವ ಹಂಪಿಯನ್ನು ಇಂದು ವಿಶ್ವವೇ ಕೊಂಡಾಡುತ್ತಿದೆ‌. ಮೊನ್ನೆ ಜಿ-20 ಶೃಂಗಸಭೆಯು ಸಹ ಹಂಪಿಯಲ್ಲಿ ವೈಭವವಾಗಿ ನಡೆಯಿತು. ಇಲ್ಲಿಯ ಕಲಾಕೃತಿಗಳನ್ನು ನೋಡಿ ವಿದೇಶಿಗರು ಸಹ ಮೂಕವಿಸ್ಮಿತರಾದರು. ಆದರೆ ನಮ್ಮ ಕರ್ನಾಟಕದಲ್ಲಿ ಮಾತ್ರ ಹಂಪಿ ಉತ್ಸವಕ್ಕೆ ಪ್ರತಿ ಬಾರಿಯು ಏನಾದರೂ ಒಂದು ನೆಪ ಹೇಳಿ ಮುಂದುಡೂತ್ತಿರುವುದು ಮಾತ್ರ ಸಾರ್ವಜನಿಕರಿಗೆ ಮತ್ತು ಕಲಾವಿದರಿಗೆ ಬೇಸರ ಉಂಟುಮಾಡುತ್ತಿದೆ. ರಾಜ್ಯ ಸರ್ಕಾರ ಹಂಪಿ ಉತ್ಸವವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಮೈಸೂರು ದಸರಾಕ್ಕೆ ಬಾರದ ಬರ, ಹಂಪಿ ಉತ್ಸವ ಆಚರಣೆಗೆ ಬಂತಾ, ಎಂದು ಸಾರ್ವಜನಿಕರು ರಾಜ್ಯ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments