ಚಿಕನ್​ ಸಿಬ್ಬಂದಿಗಳ ಮೇಲೆ ಪುಂಡರ ಹಲ್ಲೆ

Webdunia
ಸೋಮವಾರ, 11 ಏಪ್ರಿಲ್ 2022 (19:10 IST)
ಐಡಿಯಲ್ ಚಿಕನ್ ಸಿಬ್ಬಂದಿಗಳ ಮೇಲೆ ಇಬ್ಬರು ರೌಡಿಶೀಟರ್​ಗಳು ಕಲ್ಲು, ಹೆಲ್ಮೆಟ್​ನಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರೌಡಿಶೀಟರ್ ಪ್ರೀತಮ್ ಯಾನೆ ಮತ್ತು ಧೀರಜ್ ಕುಮಾರ್ ಪುಂಡಾಟ ಮೆರೆದಿದ್ದಾರೆ. ಈ ಹಿಂದೆಯೂ ಹಲವಾರು ಸಾರ್ವಜನಿಕರ ಮೇಲೆ ಹಲ್ಲೆ ಮಾಡುತ್ತಿದ್ದರು ಮತ್ತು ಚಾಕು ತೋರಿಸಿ ಬೆದರಿಸುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಪೊಲೀಸರು ಇಬ್ಬರು ರೌಡಿಶೀಟರ್​​​​​ಗಳನ್ನ ಬಂಧಿಸಿದ್ದಾರೆ. ಅಪರಾಧಿಗಳಿಂದ ಎರಡು ಚೂರಿ, ಹೆಲ್ಮೆಟ್​​ ವಶಕ್ಕೆ ಪಡೆದಿದ್ದಾರೆ.  ರೌಡಿ ಶೀಟರ್ ಪ್ರೀತಮ್​ 3 ಕೊಲೆ ಪ್ರಕರಣ ಸೇರಿ 10 ಕ್ಕೂ ಹೆಚ್ಚು ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ವಿದೇಶ ಪ್ರವಾಸದಿಂದ ಏನು ಲಾಭ: ಪ್ರಿಯಾಂಕ್ ಖರ್ಗೆ ಕಿಡಿ

ಡಿಕೆ ಶಿವಕುಮಾರ್ ಹುಟ್ಟುಹಬ್ಬಕ್ಕೆ ನೆದರ್ಲ್ಯಾಂಡ್ಸ್ ನಿಂದ ಬಂತು ವಿಶೇಷ ಉಡುಗೊರೆ ಏನದು Video ನೋಡಿ

ಮೋದಿಗೆ ಅಂತಾರಾಷ್ಟ್ರೀಯ ಸಂಬಂಧ ನಿಭಾಯಿಸಲು ಬರಲ್ಲ: ಡಿಕೆ ಶಿವಕುಮಾರ್

ವಿಧಿಯಾಟಕ್ಕೆ ಬಲಿಯಾದ ಕುಟುಂಬ: ಚಾವಣಿ ಕುಸಿದು, ತಂದೆ, ತಾಯಿ, ಇಬ್ಬರು ಮಕ್ಕಳು ದಾರುಣ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments