ಎರಡು ದಿನಗಳಿಂದ ವಿದ್ಯುತ್ ಕಣ್ಣಾ ಮುಚ್ಚಾಲೆಯಾಟ ಜೋರಾಗಿದೆಯೇ? ಅದಕ್ಕೆ ಕಾರಣ ಗೊತ್ತಾ?

Webdunia
ಗುರುವಾರ, 9 ನವೆಂಬರ್ 2017 (08:50 IST)
ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ವಿದ್ಯುತ್ ಕಣ್ಣಾ ಮುಚ್ಚಾಲೆ ಜೋರಾಗಿದೆ. ಯಾವಾಗ ಕರೆಂಟ್ ಕೈ ಕೊಡುತ್ತೋ, ಯಾವಾಗ ಬರುತ್ತೋ ಎಂದು ಹೇಳಲಾಗದ ಪರಿಸ್ಥಿತಿ. ಇದಕ್ಕೆ ಕಾರಣವೇನು ಗೊತ್ತಾ?

 
ಕಲ್ಲಿದ್ದಲು ಕೊರತೆ, ತಾಂತ್ರಿಕ ದೋಷದಿಂದಾಗಿ ಉಷ್ಣ ವಿದ್ಯುತ್ ಉತ್ಪಾದನೆ 1,500 ಮೆಗಾ ವ್ಯಾಟ್ ನಷ್ಟು ಇಳಿಕೆಯಾಗಿದ್ದು, ಇದರಿಂದಾಗಿ ವಿದ್ಯುತ್ ಕೈ ಕೊಡುತ್ತಿದೆ ಎನ್ನಲಾಗಿದೆ.

ತುರ್ತು ಪರಿಸ್ಥಿತಿ ನಿಭಾಯಿಸಲು ಇಂದನ ಇಲಾಖೆ ಇಂಡಿಯನ್ ಎನರ್ಜಿ ಎಕ್ಸ್ ಚೇಂಜ್ ನಿಂದಹೆಚ್ಚುವರಿಯಾಗಿ ವಿದ್ಯುತ್ ಖರೀದಿಸುತ್ತಿದೆ. ಹಾಗಿದ್ದರೂ ವಿದ್ಯುತ್ ಕೊರತೆ ಕಾಡುತ್ತಿರುವುದರಿಂದ ಅನಿವಾರ್ಯವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments