Select Your Language

Notifications

webdunia
webdunia
webdunia
Monday, 7 April 2025
webdunia

ನಗರದ ಹಲವೆಡೆ ಇಂದು ನಾಳೆ ವಿದ್ಯುತ್ ವ್ಯತ್ಯಯ

Power
bangalore , ಬುಧವಾರ, 30 ಆಗಸ್ಟ್ 2023 (14:40 IST)
ಇಂದು ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಲವು ಕಾಮಗಾರಿ ಹಿನ್ನೆಲೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
 
ಗುಂಡೇನಹಳ್ಳಿ, ಕುಲವನಹಳ್ಳಿ ಗ್ರಾ.ಪಂ., ಹರೇಬೋಮನಹಳ್ಳಿ ಗ್ರಾ.ಪಂ., ಕೋಡಿಹಳ್ಳಿ, ಬಿಲಂಕೋಟೆ ಏರಿಯಾ, ಹೊಸಹಳ್ಳಿ, ಹನುಮಂತಪುರ, ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ದೊಡ್ಡೇರಿ, ಕರದಳ್ಳು, ನಾನ್ವಿಕೆರೆ, ಕಲ್ಲಹಳ್ಳಿ, ಗುಂಗುರಮಲೆ, ಅಂಚೆಕೊಪ್ಪಲು ಸೇರಿದಂತೆ ಹಲವೆಡೆ ಇಂದು ವ್ಯತ್ಯಯವಾಗಲಿದೆ. ನಾಳೆಯೂ ಬೂದಿಹಾಳ್ ಗ್ರಾಮ ಪಂಚಾಯಿತಿ, ಕಾಚನಹಳ್ಳಿ, ಯರಮಂಚನಹಳ್ಳಿ, ಮಂಡಿಗೆರೆ ಮತ್ತು ಬಸವೇಶ್ವರ. ಆನಂದ ನಗರ, ತಿರುಮಲಾಪುರ, ಟಿ ಬೇಗೂರು, ಹುಚ್ಚೇಗೌಡನಪಾಳ್ಯ, ವೀರನಂಜಿಪುರ, ಬೊಮ್ಮನಹಳ್ಳಿ, ಬಾರಾಡಿಯ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಹಲವು ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ ಜನರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ‌ ಪ್ರತಿಭಟನೆ ಬಿಸಿ