Daily Horoscope
✕

'ಕಾರ್ಯಕಾರಿಣಿಯಿಂದ ಬಿಜೆಪಿಗೆ ಶಕ್ತಿ'

Webdunia
ಸೋಮವಾರ, 18 ಏಪ್ರಿಲ್ 2022 (18:44 IST)
ವಿಜಯನಗರದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಕುರಿತು ಕಾರ್ಯಕಾರಿಣಿ ಸಭೆ ಎರಡು ದಿನಗಳ ಕಾಲ ತುಂಬಾ ಚೆನ್ನಾಗಿ ನಡೆಯಿತು. ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ಶಕ್ತಿ ಬಂದಿದೆ ಎಂದು ಶಿವಮೊಗ್ಗದಲ್ಲಿ ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದರು. ಕಾರ್ಯಕಾರಿಣಿ ಸಭೆಯ ಬಳಿಕ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ನಿನ್ನೆಯಿಂದ ಎಲ್ಲಾ ಹಿರಿಯ ಮುಖಂಡರು ಭಾಗವಹಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ 17 ಮಂದಿ ಶಾಸಕರು ಭಾಗವಹಿಸಿದ್ದೆವು. ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆಯುವ ಗುರಿ ಹೊಂದಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments