Webdunia - Bharat's app for daily news and videos

Install App

ವಿದ್ಯುತ್ ಸ್ಪರ್ಶಿಸಿ 10 ಮಂದಿ ಸಾವು

Webdunia
ಶುಕ್ರವಾರ, 29 ಏಪ್ರಿಲ್ 2022 (19:20 IST)
ತಮಿಳುನಾಡಿನಲ್ಲಿ ತೇರು ಎಳೆಯುವಾಗ ವಿದ್ಯುತ್ ತಂತಿ ಸ್ಪರ್ಶವಾಗಿ ಇಬ್ಬರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ತಂಜಾವೂರು ಜಿಲ್ಲೆಯ ಕಲಿಮೇಡು ಗ್ರಾಮದಲ್ಲಿ ಸಂಭವಿಸಿದೆ..ಗ್ರಾಮದ ಅಪ್ಪರ್ಸ್ವಾಮಿ ದೇವಸ್ಥಾನದ ತೇರು ಹೈ ಟೆನ್ಶನ್ ವೈರ್​​ಗೆ ತಗುಲಿದ್ದರಿಂದ ದುರಂತ ಸಂಭವಿಸಿದೆ.. ದುರಂತದಲ್ಲಿ 15 ಮಂದಿಗೂ ಹೆಚ್ಚು ಗಾಯಗಳಾಗಿವೆ..ಘಟನೆಯಲ್ಲಿ ಗಾಯಗೊಂಡ ಸುಮಾರು 50 ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ದುರ್ಘಟನೆ ನಡೆದಾಗ ಸ್ಥಳದಲ್ಲೇ ನಾಲ್ವರು ಭಕ್ತರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಏಳು ಮಂದಿ ಮೃ ತಪಟ್ಟಿದ್ದಾರೆ.ಮೃತರ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ₹ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಗಳಿಗೆ ಅತ್ಯುತ್ತಮ ಚಿಕಿತ್ಸೆ ಸಿಗುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments