ನಗರದ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

Webdunia
ಗುರುವಾರ, 8 ಸೆಪ್ಟಂಬರ್ 2022 (20:12 IST)
ನಗರದಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್ ಸ್ಟೇಷನ್ಗೆ ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ವೈಟ್ ಫೀಲ್ಡ್, ಸರ್ಜಾಪುರ, ಕೋರಮಂಗಲ, ಹೊಸಕೋಟೆ, ಕೆ.ಆರ್,ಪುರ, ಬಾಣಸವಾಡಿ ಸೇರಿದಂತೆ ಹಲವು ಏರಿಯಾಗಳಿಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಸದ್ಯ ಬೇರೆ ವಿದ್ಯುತ್ ಕೇಂದ್ರಗಳಿಂದ ಪರ್ಯಾಯವಾಗಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಸ್ಟೇಷನ್ ಅಧಿಕಾರಿಗಳು ಮುಂದಾಗಿದ್ದಾರೆ. BWSSB ಕೊಳಚೆ ನೀರು ಶುದ್ದೀಕರಣ ಘಟಕದ ನೀರು ಉಕ್ಕಿ ಹರಿದ ಪರಿಣಾಮ ಏಕಾಏಕಿ ಬೆಸ್ಕಾಂ ಪವರ್ ಸ್ಟೇಷನ್ಗೆ ನೀರು ನುಗ್ಗಿತ್ತು. ಹೀಗಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪ್ರಸ್ತುತ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಶೀಘ್ರವೇ ವಿದ್ಯುತ್ ಸರಬರಾಜು ಮಾಡಲಾಗುವುದು. ಕಾಡುಬೀಸನಹಳ್ಳಿಯ ಪವರ್ ಸ್ಟೇಷನ್ ಸರಿಯಾಗಲು ಇನ್ನು 3 ದಿನ ಬೇಕಾಗುತ್ತೆ  ಎಂದು ಬೆಸ್ಕಾಂನ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments