Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಹಲವೆಡೆ ಇಂದು ಕೂಡ ವಿದ್ಯುತ್ ವ್ಯತ್ಯಯ

ಬೆಂಗಳೂರಿನ ಹಲವೆಡೆ ಇಂದು ಕೂಡ ವಿದ್ಯುತ್ ವ್ಯತ್ಯಯ
bangalore , ಶನಿವಾರ, 14 ಅಕ್ಟೋಬರ್ 2023 (13:43 IST)
ಭಾರತ ಪಾಕಿಸ್ತಾನ ಮ್ಯಾಚ್ ನೊಡುವವರಿಗೆ ಇಂದು  ನಿರಾಸೆ ಸಾಧ್ಯತೆ ಇದೆ.ನಗರದ ಬಹುತೇಕ ಕಡೆ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿದ್ಯುತ್ ಸರಬರಾಜು ಕಂಪನಿಯ (BESCOM)  ಮಾಹಿತಿ  ನೀಡಿದೆ.
 
ಬೆಸ್ಕಾಂ ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿವೆ.ಇಂದು ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ.ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ದೇವರಾಜ್‌ ಅರಸ್‌ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್‌ ಗಾಂಧಿ ಬಡಾವಣೆ, ಎಸ್‌ಪಿ ಕಚೇರಿ, ಆರ್‌ಟಿಒ ಕಚೇರಿ, ಜ್ಯೋತಿನಗರ, ಶಂಕರಾನಂದ ಬಡಾವಣೆ, ಸಚಿನ್‌ ಲೇಔಟ್‌, ಗಂಗಮ್ಮ ಲೇಔಟ್‌, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ, ಡೈರಿ ಸರ್ಕಲ್, ಫುಡ್ ಡೌನ್,ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ,ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ದೊಡ್ಡರಸಹಳ್ಳಿ, ದೊಡರಸ ಅಗ್ರಹಾರ, ತಿಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ ಯಲ್ಲ ವಿದ್ಯುತ್ ವ್ಯತ್ಯಯವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ