ನಗರದ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ

Webdunia
ಭಾನುವಾರ, 29 ಅಕ್ಟೋಬರ್ 2023 (14:20 IST)
ಇಂದು ನಗರದಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ `ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಲೈನ್ ನಿರ್ವಹಣೆ, ಕೇಬಲ್ ಗಳನ್ನು ಸ್ಥಳಾಂತರಿಸುವುದು, ರಿಂಗ್ ಮುಖ್ಯ ಘಟಕದ ನಿರ್ವಹಣೆ, ಮರ ಕತ್ತರಿಸುವುದು ಸೇರಿ ಹಲವು ಕಾಮಗಾರಿ ನಗರದಲ್ಲಿ ನಡೆಯಲಿವೆ .ಹೀಗಾಗಿ ಇಂದಿನಿಂದ ಅಕ್ಟೋಬರ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
 
ಇಂದು  ಗುಬ್ಬಣ್ಣ ಎಸ್ಟೇಟ್, 6ನೇ ಬ್ಲಾಕ್, ರಾಜಾಜಿನಗರ, ಸುಬ್ರಮಣ್ಯನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
.
ನಾಳೆ ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೇಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ,ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ. 
ವಿದ್ಯುತ್ ವ್ಯತ್ಯಯ ದಿಂದ ಸಹಕರಿಸುವಂತೆ ಸಾರ್ವಜನಿಕರಲ್ಲಿ ಬೆಸ್ಕಾಂ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments