Daily Horoscope
✕

ಉತ್ಪಾದನಾ ಘಟಕಗಳಲ್ಲಿ ವಿದ್ಯುತ್ ಸ್ಥಗಿತ..!

Webdunia
ಶುಕ್ರವಾರ, 14 ಜುಲೈ 2023 (12:31 IST)
ರಾಯಚೂರು : ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಮೂರು ಘಟಕಗಳು ಸ್ಥಗಿತಗೊಂಡಿದ್ದು ವಿದ್ಯುತ್ ಉತ್ಪಾದನೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ.

ತಾಂತ್ರಿಕ ಸಮಸ್ಯೆಯಿಂದ 1, 2 ಹಾಗೂ ಮೂರನೇ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. 1720 ಮೆಗಾ ವ್ಯಾಟ್ ಸಾಮರ್ಥ್ಯದ ಬೃಹತ್ ವಿದ್ಯುತ್ ಕೇಂದ್ರದಲ್ಲಿ ಸದ್ಯ 5 ಘಟಕಗಳಿಂದ ಕೇವಲ 678 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ಹಾರೋ ಬೂದಿ ಸಾಗಣೆ ಬಂಕ್ಲರ್ ಕುಸಿದು ಬಿದ್ದ ಹಿನ್ನೆಲೆ ಕಳೆದ 11 ತಿಂಗಳಿನಿಂದ ಒಂದನೇ ಘಟಕ ದುರಸ್ತಿಯಲ್ಲಿದೆ.  ಇತ್ತೀಚಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಆರ್ಟಿಪಿಎಸ್ ಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದರು. ಆದರೆ ಇಂಧನ ಸಚಿವರ ಭೇಟಿ ಬಳಿಕವೂ ತಾಂತ್ರಿಕ ಸಮಸ್ಯೆಗಳು ಬಗೆಹರಿದಿಲ್ಲ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments