Webdunia - Bharat's app for daily news and videos

Install App

ಪ್ರಭಾವಿ ರಾಜಕಾರಣಿಯ ಆಶ್ರಯದಲ್ಲಿ ಭ್ರಷ್ಟ ಅಧಿಕಾರಿ ಚಿಕ್ಕರಾಯಪ್ಪ?

Webdunia
ಬುಧವಾರ, 28 ಡಿಸೆಂಬರ್ 2016 (18:29 IST)
ರಾಜ್ಯ ಸರಕಾರದ ಪ್ರಭಾವಿ ರಾಜಕಾರಣಿಯೊಬ್ಬರು ಭ್ರಷ್ಟ ಅಧಿಕಾರಿ ಚಿಕ್ಕರಾಯಪ್ಪನಿಗೆ ಆಶ್ರಯ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಮೈಸೂರಿನಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ಫಾರ್ಮ್‌ಹೌಸ್‌ನಲ್ಲಿ ಭ್ರಷ್ಟ ಅಧಕಾರಿ ಚಿಕ್ಕರಾಯಪ್ಪ ಆಶ್ರಯ ಪಡೆದಿದ್ದಾನೆ ಎಂದು ಶಂಕೆಗಳು ಉಂಟಾಗುತ್ತಿವೆ. ಈ ಕುರಿತು ಇಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ಇಡಿ ಅಧಿಕಾರಿಗಳು ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.
 
ಬೃಹತ್ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿ ಚಿಕ್ಕರಾಯಪ್ಪ, ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾನೆ. ಇತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದ್ದರೂ ಸಹ ಆರೋಪಿ ತಲೆಮರೆಸಿಕೊಂಡಿದ್ದಾನೆ. 
 
ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನದ ಗಟ್ಟಿ, ಬೇನಾಮಿ ಆಸ್ತಿ ಸೇರಿದಂತೆ ಒಟ್ಟು 152 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments