Daily Horoscope

Select Your Language

Notifications

webdunia
webdunia
webdunia
webdunia

ವಿದ್ಯುತ್ ವ್ಯತ್ಯಯ

Power switch on May
ಮೂರ್ನಾಡು 33/11 ಕೆ.ವಿ. ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ನಾಪೋಕ್ಲು ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಕಾರ್ಯ ನಡೆಸಬೇಕಿರುವುದರಿಂದ ಮಾರ್ಚ್, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ನಾಪೋಕ್ಲು ಟೌನ್, ಬೇತು, ಹೊದವಾಡ, ಹಳೆ ತಾಲ್ಲೂಕು, ಕಲ್ಲುಮೊಟ್ಟೆ, ಮೋಟೇರಿ, ಕೊಳಕೇರಿ ಮತ್ತು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ