ಪಿಪಿಎ ಕಿಟ್ ಖರೀದಿ ಅವ್ಯವಹಾರ ಆರೋಪ : ಬಿ.ಶ್ರೀರಾಮುಲು ಹೇಳಿದ್ದೇನು?

Webdunia
ಶುಕ್ರವಾರ, 3 ಜುಲೈ 2020 (19:56 IST)
ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಂದು ಲಕ್ಷ ರ್ಯಾಪಿಡ್ ಆ್ಯಂಟಿಜನ್ ಕಿಟ್ ಬಳಸಲು ನಿರ್ಧಾರ ಮಾಡಲಾಗಿದೆ.

ಬಳ್ಳಾರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದು, ಟೆಸ್ಟ್ ಮಾಡಿದ ಅರ್ಧ ಗಂಟೆಯಲ್ಲಿಯೇ ಸೋಂಕನ್ನು ಪತ್ತೆ ಹಚ್ಚಲಾಗುತ್ತೆ ಎಂದರು.

ಬೆಂಗಳೂರಲ್ಲಿ ಹೆಚ್ಚು ಕೇಸ್ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್ ಗೆ ಎರಡು ಪ್ರತ್ಯೇಕ ಆಂಬ್ಯುಲೆನ್ಸ್ ಹಾಗೂ  ಉಸ್ತುವಾರಿಗೆ ಒಬ್ಬ ಐಪಿಎಸ್ ಆಫೀಸರ್ ರನ್ನು ನೇಮಿಸಲಾಗುವುದು ಎಂದಿದ್ದಾರೆ.

ಪಿಪಿಎ ಕಿಟ್ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ. ಆಧಾರವಿಲ್ಲದೇ ಮಾತನಾಡಬಾರದು. ಕೀಳು ಪ್ರಚಾರಕ್ಕೆ ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡಬಾರದು ಎಂದು ಬಿ.ಶ್ರೀರಾಮುಲು ಟೀಕಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ದೀಪಾವಳಿಗೆ ಕಂಪನಿ ಕಡೆಯಿಂದ ಗಿಫ್ಟ್‌ ಸಿಕ್ಕಿದ್ರೆ ಹೀಗೇ ಸಿಗ್ಬೇಕು, ಎಂ ಕೆ ಭಾಟಿಯಾ ನಡೆಗೆ ಭಾರೀ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

ಮುಂದಿನ ಸುದ್ದಿ
Show comments