ಛಲವಾದಿ ನಾರಾಯಣಸ್ವಾಮಿ ಬಾಯಿ ಬಿಟ್ರೆ ಏನೇನೋ ಮಾತಾಡ್ತಾರೆ: ಪ್ರದೀಪ್ ಈಶ್ವರ್

Krishnaveni K
ಗುರುವಾರ, 9 ಅಕ್ಟೋಬರ್ 2025 (17:01 IST)
ಬೆಂಗಳೂರು: ಛಲವಾದಿ ನಾರಾಯಣಸ್ವಾಮಿ ಬಾಯಿ ಬಿಟ್ರೆ ಏನೇನೋ ಮಾತಾಡ್ತಾರೆ. ಅವರೊಬ್ಬ ಅಪ್ರಬುದ್ಧ ವಿರೋಧ ಪಕ್ಷದ ನಾಯಕ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಪ್ರದೀಪ್ ಈಶ್ವರ್, ಬಿಗ್ ಬಾಸ್ ಬಂದ್ ಮಾಡಿಸಿದ್ದು ಕಿಚ್ಚ ಸುದೀಪ್ ಅವರ ಮೇಲಿನ ಧ್ವೇಷದಿಂದ. ಇದನ್ನೆಲ್ಲಾ ಡಿಕೆ ಶಿವಕುಮಾರ್ ಅವರೇ ಮಾಡಿಸಿದ್ದಾರೆ ಎಂದಿದ್ದ ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು ನೀಡಿದ್ದಾರೆ.

‘ನಾವು ಯಾಕೆ ಕಿಚ್ಚ ಸುದೀಪ್ ಅವರನ್ನು ಟಾರ್ಗೆಟ್ ಮಾಡೋಣ. ನಮಗೆ ಸುದೀಪ್ ಅವರ ಮೇಲೆ ಬಿಜೆಪಿಯವರಿಗಿಂತಲೂ ಹೆಚ್ಚು ಗೌರವವಿದೆ. ಏನೋ ಸಂವಹನ ಕೊರತೆಯಿಂದ ಬಿಗ್ ಬಾಸ್ ಬಂದ್ ಆಗಿತ್ತು. ಅದನ್ನು ಡಿಕೆ ಸಾಹೇಬ್ರು ಸರಿ ಮಾಡಿದ್ದಾರೆ’ ಎಂದಿದ್ದಾರೆ.

ಛಲವಾದಿ ಅವರೇ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದಾಗ ಎಲ್ಲಿಗೆ ಹೋಗಿದ್ರು. ಛಲವಾದಿ ಬಾಯಿಗೆ ಬಂದಂತೆ ಮಾತನಾಡ್ತಾರೆ. ಕನ್ನಡ ಚಿತ್ರರಂಗದ ಪರವಾಗಿ ನಮ್ಮ ಸರ್ಕಾರವೂ ಇದೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಸ್ಲಿಮರ ನಮಾಜಿಗೂ ಪರ್ಮಿಷನ್ ಬೇಕು: ಏನೋ ಮಾಡಲು ಹೋಗಿ ಏನೋ ಆಯ್ತು ಎಂಬ ಪಬ್ಲಿಕ್

ಮುಂದಿನ ಸುದ್ದಿ
Show comments