ಸಿದ್ದರಾಮಯ್ಯ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರಹ್ಲಾದ್ ಜೋಶಿ

Sampriya
ಸೋಮವಾರ, 18 ನವೆಂಬರ್ 2024 (16:32 IST)
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್‌ ನೀಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಇದೀಗ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಪ್ರಕರಣವನ್ನು  ಮುಚ್ಚಿಹಾಕಲು ಕಾಂಗ್ರೆಸ್ ಈ ರೀತಿಯ ಆರೋಪವನ್ನು ಮಾಡುತ್ತಿದೆ. ಬಿಜೆಪಿಯವರು ಆಫರ್ ನೀಡುತ್ತಿರುವರ ಹೆಸರನ್ನು ಕಾಂಗ್ರೆಸ್ ರಿಲೀಸ್ ಮಾಡಲಿ. ಅಂತವರ ವಿರುದ್ಧ ಭಾರತ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದರು.

ಇನ್ನೂ ಕಳೆದ ಬಾರಿ ಬಿಜೆಪಿ ಸೇರಿದ ಕಾಂಗ್ರೆಸ್‌ನ ಕೆಲ ಶಾಸಕರನ್ನು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಕಳುಹಿಸಿದ್ದಾರೆ. ಯಾಕೆಂದರೆ ಎಚ್‌ ಡಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿ ಇರಬಾರದೆಂದು ಸ್ವತಃ ಕಾಂಗ್ರೆಸ್‌ನವರೇ ಬಿಜೆಪಿಗೆ ಸೇರುವಂತೆ ಕಳುಹಿಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪವನ್ನು ಮಾಡಿದರು.  

ಈ ಬಾರಿ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ನಾವು ರಚನಾತ್ಮಕವಾಗಿ  ವಿರೋಧ ಪಕ್ಷವನ್ನು ಮುನ್ನಡೆಸಬೇಕೆಂಬುದು ನಮ್ಮ ಸ್ಪಷ್ಟ ನಿರ್ಧಾರ. ಇದೀಗ ತಮ್ಮ ಹುಳುಕನ್ನು ಮುಚ್ಚಿಕೊಳ್ಳಲು, ಯಾವುದೇ ದಾಖಲೆಯಿಲ್ಲದೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ನೆರೆ ಪರಿಹಾರ ಭರವಸೆಗೇ ಸೀಮಿತಿ, ದುಡ್ಡು ಬಂದಿಲ್ಲ: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಬಿಜೆಪಿಯೇ ಬಾಂಬ್ ಬ್ಲಾಸ್ಟ್ ಮಾಡಿರಬಹುದು ಎಂದ ಜಮೀರ್ ಅಹ್ಮದ್: ನಾಚಿಕೆಯಾಗಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments