Select Your Language

Notifications

webdunia
webdunia
webdunia
webdunia

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ..ದೆಹಲಿಯತ್ತ HDD

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ..ದೆಹಲಿಯತ್ತ HDD
ದೆಹಲಿ , ಸೋಮವಾರ, 4 ಸೆಪ್ಟಂಬರ್ 2023 (15:06 IST)
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ ಹಿನ್ನೆಲೆ ಇಂದು ಮಾಜಿ ಪ್ರಧಾನಿ ದೆಹಲಿಗೆ ತೆರಳಿದ್ದಾರೆ. ಈ ಕುರಿತು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿರುವ ದೇವೇಗೌಡರು, ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ದೆಹಲಿಗೆ ತೆರಳಲಿರುತ್ತಿರುವ ಮಾಜಿ ಪ್ರಧಾನಿ ದೇವೇಗೌಡರು, ಇಂದೇ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

'ಕಾವೇರಿ'ಗಾಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ