ಪ್ರಜ್ವಲ್‌ ಏನು ಶಾಸಕನೇ, ಸಂಸದನೇ, ಸಚಿವನೇ?: ಜಿ.ಟಿ.ದೇವೇಗೌಡ

Webdunia
ಶುಕ್ರವಾರ, 13 ಅಕ್ಟೋಬರ್ 2017 (19:07 IST)
ಎಚ್‌.ಡಿ.ದೇವೇಗೌಡ ಮೊಮ್ಮಗ ಪ್ರಜ್ವಲ್ ಹೇಳಿಕೆಯಿಂದ ಅಲ್ಲೋಲ ಕಲ್ಲೋಲವಾಗಲು ಆತನೇನು ಶಾಸಕನೇ, ಸಂಸದನೇ, ಸಚಿವನೇ ಎಂದು ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ ಕಾರ್ಯಕ್ರಮದಲ್ಲಿ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್, ಜೆಡಿಎಸ್‌ನಲ್ಲಿ ಕೆಲ ಬಕೆಟ್‌ಗಳಿದ್ದಾರೆ. ನಾನು ಮುಂದೆ ಬಂದಲ್ಲಿ ಅವರ ಆಟ ನಡೆಯೋಲ್ಲ ಎನ್ನುವ ಕಾರಣಕ್ಕೆ ನನ್ನ ವಿರುದ್ಧ ಸಂಚು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.
 
ಪ್ರಜ್ವಲ್‌ಗೆ ಚುನಾವಣೆ ನಿಲ್ಲಬೇಕು ಎನ್ನುವ ಮಹಾದಾಸೆಯಿತ್ತು. ಆದರೆ, ಚುನಾವಣೆಗೆ ನಿಲ್ಲಲು ಸಾಧ್ಯವಾಗುವುದಿಲ್ಲ ಎನ್ನುವ ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾನೆ. ಕೆಲ ಹುಡುಗರಿಂದ ಪ್ರೇರಿತನಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments