Webdunia - Bharat's app for daily news and videos

Install App

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಕಾರು ಚಾಲಕ ಸೇರಿ ನಾಲ್ವರ ಜಾಮೀನು ಅರ್ಜಿ ವಜಾ

Sampriya
ಬುಧವಾರ, 8 ಮೇ 2024 (20:12 IST)
ಹಾಸನ: ಪೆನ್​ಡ್ರೈವ್​ ವಿಡಿಯೋ ಬಹಿರಂಗ ಮಾಡಿದ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕರಾದ ಕಾರ್ತಿಕ್, ಪುಟ್ಟರಾಜ್​​, ನವೀನ್ ಹಾಗೂ​​ ಚೇತನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಾಸನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾ ಮಾಡಿದೆ.

ಜೆಡಿಎಸ್‌ ಚುನಾವಣೆ ಏಜೆಂಟ್‌ ಪೂರ್ಣಚಂದ್ರ ತೇಜಸ್ವಿ ಎಂಬುವವರು ಸೈಬರ್ ಕ್ರೈಂ​​ ಠಾಣೆಯಲ್ಲಿ ಅಶ್ಲೀಲ ವಿಡಿಯೊ ಪೆನ್​ಡ್ರೈವ್ ಬಿಡುಗಡೆ ಆರೋಪದಡಿ ಈ ನಾಲ್ವರ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ಆರೋಪಿಗಳು ಸನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇನ್ನೂ ವಿಡಿಯೊ ಸಿಕ್ಕ ಬಳಿಕ, 'ಪ್ರಜ್ವಲ್ ಅಶ್ಲೀಲ ವಿಡಿಯೊ ಬಿಡುಗಡೆಗೆ ಕ್ಷಣಗಣನೆ' ಎಂದು ನವೀನ್ ಪೋಸ್ಟ್ ಹಾಕಿದ್ದರು. ಈ ಸ್ಟ್ರೀನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲಿ ಜೆಡಿಎಸ್ ಪೊಲೀಸರಿಗೆ ದೂರು ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments