Daily Horoscope
✕

ಪ್ರಜ್ವಲ್‌ ಪೆನ್‌ಡ್ರೈವ್ ಪ್ರಕರಣ: ಪ್ರೀತಂ ಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್‌ಐಟಿ

Sampriya
ಭಾನುವಾರ, 12 ಮೇ 2024 (12:42 IST)
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಚುರುಕು ಮಾಡಿದ್ದು, ಇದೀಗ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಿಬ್ಬರುನ್ನು  ಎಸ್‌ಐಟಿ ವಶಕ್ಕೆ ಪಡೆಯುವ ಮೂಲಕ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಪೆನ್‌ಡ್ರೈವ್ ವೈರಲ್ ವಿಚಾರದಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತ ಲಿಖಿತ್‌ಗೌಡ ಹಾಗೂ ಯಲಗುಂದ ಚೇತನ್ ಎಂಬ ಇಬ್ಬರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಿಸುತ್ತಿದ್ದಾರೆ.

ನಿನ್ನೆ ತಡರಾತ್ರಿ ಇವರಿಬ್ಬರನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದಿದೆ. ಇವರಿಬ್ಬರು ಮಾಜಿ ಶಾಸಕ ಪ್ರೀತಂ ಗೌಡ ಅವರ ಕಚೇರಿ ಸಿಬ್ಬಂದಿ ಹಾಗೂ ಆಪ್ತ ನಿಖಿತ್ ಎನ್ನಲಾಗಿದೆ.

ಹಾಸನದ ನಗರ ಪೊಲೀಸ್ ಠಾಣೆ ಸಮಚ್ಚಯದಲ್ಲಿರುವ ಸೈಬರ್ ಕ್ರೈಂ ಠಾಣೆಯಲ್ಲಿ ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರ ಬಂದನ ತೀವ್ರ ಕುತೂಹಲ ಮೂಡಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments