ಪ್ರಜ್ವಲ ರಾಜಕೀಯ ಭವಿಷ್ಯ ದೇವೇಗೌಡರಿಂದ ತೀರ್ಮಾನ: ರೇವಣ್ಣ

Webdunia
ಶನಿವಾರ, 14 ಅಕ್ಟೋಬರ್ 2017 (15:56 IST)
ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್‌ರನ್ನು ಕಣಕ್ಕಿಳಿಸಬೇಕೇ ಎನ್ನುವ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಪ್ರಜ್ವಲ್‌ಗೆ ಇನ್ನೂ ರಾಜಕೀಯದಲ್ಲಿ ಬೆಳೆಯಲು ಸಮಯಾವಕಾಶವಿದೆ. ಅವಸರವಾಗಿ ಚುನಾವಣೆಗೆ ಸ್ಪರ್ಧಿಸುವುದು ಸರಿಯಲ್ಲ.  ಸೂಕ್ತ ಸಮಯದಲ್ಲಿ ದೇವೇಗೌಡರು ಮತ್ತು ಇತರ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
 
ನಮ್ಮ ಮುಂದೆ ವಿಧಾನಸಭೆ ಚುನಾವಣೆಯಿದೆ. ಪ್ರಜ್ವಲ್, ನಿಖಿಲ್ ಸೇರಿದಂತೆ ಪ್ರತಿಯೊಬ್ಬರು ಚುನಾವಣೆಯ ಗೆಲುವಿಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಡಾಖ್ ಜೆನ್ ಜಿ ಗಲಭೆಗೆ ಕಾಂಗ್ರೆಸ್ ನಾಯಕನದ್ದೇ ಪಿತೂರಿ: ಫೋಟೋ ಬಿಡುಗಡೆ ಮಾಡಿದ ಅಮಿತ್ ಮಾಳ್ವಿಯಾ

ಜಾತಿಗಣತಿ ನೆಪ, ಫ್ರೀ ಕರೆಂಟ್ ಕಟ್ ಮಾಡಲು ಸರ್ಕಾರದಿಂದ ಪ್ಲ್ಯಾನ್: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆ ಬಗ್ಗೆ ಪ್ರಶ್ನೆ ಕೇಳಿದ್ರೆ ಪತ್ರಕರ್ತರನ್ನೇ ಬಿಜೆಪಿಗೆ ಸೇರ್ಕೊಳ್ಳಿ ಎಂದ ಪ್ರದೀಪ್ ಈಶ್ವರ್ ವಿರುದ್ಧ ಭಾರೀ ಆಕ್ರೋಶ

ಎಸ್ ಎಲ್ ಭೈರಪ್ಪನವರಿಗೆ ನಾಳೆ ಅಂತಿಮ ವಿದಾಯ

ಮುಂದಿನ ಸುದ್ದಿ
Show comments