Webdunia - Bharat's app for daily news and videos

Install App

ಇನ್ನೂ ನಾಲ್ಕ ದಿನ ಪ್ರಜ್ವಲ್ ರೇವಣ್ಣಗೆ ಗ್ರೈಂಡ್ ಮಾಡಲಿದ್ದಾರೆ ಪೊಲೀಸರು

Krishnaveni K
ಗುರುವಾರ, 6 ಜೂನ್ 2024 (17:12 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಇನ್ನೂ ನಾಲ್ಕು ದಿನ ಪೊಲೀಸ್ ವಶಕ್ಕೆ ನೀಡಲಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಎಸ್ ಐಟಿ ಪೊಲೀಸರು ಮತ್ತೆ ತಮ್ಮ ಕಸ್ಟಡಿಗೊಪ್ಪಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಪ್ರಜ್ವಲ್ ವಿಚಾರಣೆ ವೇಳೆ ಸಹಕಾರ ನೀಡುತ್ತಿಲ್ಲ. ಯಾವ ಪ್ರಶ್ನೆಗಳಿಗೂ ನನಗೆ ಗೊತ್ತಿಲ್ಲ ಎಂದೇ ಉತ್ತರ ನೀಡುತ್ತಿದ್ದಾರೆ. ಇದರಿಂದ ನಮ್ಮ ತನಿಖೆಗೆ ಅಡ್ಡಿಯಾಗುತ್ತಿದೆ. ಮತ್ತಷ್ಟು ವಿಚಾರಣೆ ನಡೆಸಲು ಅವಕಾಶ ಮಾಡಿಕಡುವಂತೆ ಎಸ್ಐಟಿ ಕೇಳಿಕೊಂಡಿತ್ತು.

ಅದರಂತೆ ಅವರನ್ನು ಇನ್ನೂ ನಾಲ್ಕು ದಿನಗಳ ಮಟ್ಟಿಗೆ ಎಸ್ಐಟಿ ವಶಕ್ಕೊಪ್ಪಿಸಲಾಗಿದೆ. ಅಂದರೆ ಜೂನ್ 10 ರವರೆಗೆ ಪ್ರಜ್ವಲ್ ಎಸ್ಐಟಿ ಕಸ್ಟಡಿಯಲ್ಲಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಮುಂದಿನ ಸುದ್ದಿ