Daily Horoscope
✕

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಜ್ವಲ್ ರೇವಣ್ಣ

Webdunia
ಬುಧವಾರ, 11 ಅಕ್ಟೋಬರ್ 2017 (18:32 IST)
ಜೆಡಿಎಸ್ ಪಕ್ಷದಲ್ಲಿ ಸೂಟ್‌ಕೇಸ್ ಸಂಸ್ಕ್ರತಿಯಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ, ಇಂದು ಪಕ್ಷದ ಕೆಲ ನಾಯಕರನ್ನು ಬಕೆಟ್‌ಗಳು ಎಂದು ಹೇಳಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಕಾರ್ಯಕರ್ತರು ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,   ನಾನು ಬೆಳೆದರೆ ಕೆಲವರಿಗೆ ಅಡ್ಡಿಯಾಗುತ್ತೇನೆ ಎನ್ನುವ ಕಾರಣದಿಂದ ನನ್ನ ಹೇಳಿಕೆಗಳನ್ನು ತಿರುಚಿ ವಿವಾದ ಸೃಷ್ಟಿಸಲಾಗಿತ್ತು ಎಂದು ತಿಳಿಸಿದ್ದಾರೆ.
 
ನಾನು ಇವರೆಗೂ ಬಿದ್ದಿಲ್ಲ, ಬೀಳುವುದು ಇಲ್ಲ. ನಾನು ಬೆಳೆದರೆ ಅವರ ಕಳ್ಳಾಟ ತಡೆಯುತ್ತೇನೆ ಎನ್ನುವ ಆತಂಕದಿಂದ ನನ್ನ ರಾಜಕೀಯ ಪ್ರವೇಶಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ. ಹಿರಿಯರ ಆಶೀರ್ವಾದ ಪಡೆದೇ ಸ್ಪರ್ಧಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments