Daily Horoscope
✕

ನಾ ಮಾಡಿದ್ದು ಸರಿಯೋ ತಪ್ಪೋ ನೀವೇ ಹೇಳಿ ಅಂದ್ರು ಪ್ರಕಾಶ್ ರೈ

Webdunia
ಗುರುವಾರ, 22 ಫೆಬ್ರವರಿ 2018 (08:32 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ವಿರುದ್ಧ ಕಿಡಿ ಕಾರಿದ್ದಕ್ಕೆ ಸಚಿವರ ಆಪ್ತರೊಬ್ಬರು ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಪ್ರಕಾಶ್ ರೈ ಜನರ ಬಳಿ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ.
 

ಸಾಮಾಜಿಕ ಜಾಲತಾಣದಲ್ಲಿ ಜಸ್ಟ್ ಆಸ್ಕಿಂಗ್ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಕೇಂದ್ರ ಸರ್ಕಾರದ ನಡೆಗಳನ್ನು ವಿರೋಧಿಸುವ ರೈ, ತಾವು ಮಾಡಿದ್ದು ಸರಿಯೋ ತಪ್ಪೋ ಎಂದು ಲೈಕ್ಸ್, ಡಿಸ್ ಲೈಕ್ಸ್ ಮತ್ತು ಕಾಮೆಂಟ್ ಮೂಲಕ ಹೇಳಿ ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಅನಂತಕುಮಾರ್ ಹೆಗ್ಡೆ ಆಪ್ತನ ದೂರಿನ ಬಗ್ಗೆ ಮಾತನಾಡಿರುವ ಅವರು, ಈ ರೀತಿಯಾಗಿ ಕೇಂದ್ರ ಸರ್ಕಾರದ ಸಚಿವರೊಬ್ಬರ ಆಪ್ತ ನನ್ನ ಜಸ್ಟ್ ಆಸ್ಕಿಂಗ್ ಅಭಿಯಾನವನ್ನು ತಪ್ಪಾಗಿ ಬಿಂಬಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಫಾಲೋವರ್ ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments