ನಾನು ಯಾರ ಬಳಿಯೂ ಹಣ ತೆಗೆದುಕೊಂಡು ಮಾತಾಡ್ತಿಲ್ಲ: ನಟ ಪ್ರಕಾಶ್ ರೈ

Webdunia
ಗುರುವಾರ, 12 ಏಪ್ರಿಲ್ 2018 (10:01 IST)
ವಿಜಯಪುರ: ಇತ್ತೀಚೆಗೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ನಟ ಪ್ರಕಾಶ್ ರೈ ನಾನು ಯಾರ ಬಳಿಯೂ ಹಣ ತೆಗೆದುಕೊಂಡು ಮಾತಾಡ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಾನು ಯಾವ ರಾಜಕೀಯ ಪಕ್ಷದ ಪರವೂ ಮಾತನಾಡುತ್ತಿಲ್ಲ. ಒಬ್ಬ ನಟನಾಗಿ ಜನರೊಂದಿಗೆ ಬೆರೆಯುತ್ತಿದ್ದೇನೆ ಅಷ್ಟೇ’ ಎಂದಿದ್ದಾರೆ.

‘ರಾಜಕಾರಣಿಗಳು ಅಲ್ಪಸಂಖ್ಯಾತರು. ಜನರು ಬಹುಸಂಖ್ಯಾತರು. ಇತ್ತೀಚೆಗಿನ ದಿನಗಳಲ್ಲಿ ಯಾವ ಸರ್ಕಾರ ಬಂದರೂ ಜನರ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ. ರಾಜಕಾರಣಿಗಳು ಜನರಿಂದ ದೂರವಾಗುತ್ತಿದ್ದಾರೆ. ಜನರು ಏಕಾಂಗಿಯಾಗುತ್ತಿದ್ದಾರೆ’ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments