ತಾವು ಹೋದಲ್ಲೆಲ್ಲಾ ಗೋ ಮೂತ್ರ ಸಿಂಪಡಿಸುವ ಬಿಜೆಪಿ ವಿರುದ್ಧ ಪ್ರಕಾಶ್ ರೈ ಕಿಡಿ

Webdunia
ಶುಕ್ರವಾರ, 13 ಏಪ್ರಿಲ್ 2018 (09:01 IST)
ಬೆಂಗಳೂರು: ಇತ್ತೀಚೆಗೆ ಬಿಜೆಪಿ ನಾಯಕರ ಮೇಲೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುವ ಬಹುಭಾಷಾ ತಾರೆ ಪ್ರಕಾಶ್ ರೈ ತಾವು ಬಂದು ಹೋದ ವೇದಿಕೆಗೆಲ್ಲಾ ಗೋಮೂತ್ರ ಸಿಂಪಡಿಸುವುದಕ್ಕೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಆಗಾಗ ವಾಗ್ದಾಳಿ ನಡೆಸುವ ಪ್ರಕಾಶ್ ರೈ ಇದೀಗ ಮತ್ತೊಮ್ಮೆ ಛಾಟಿ ಬೀಸಿದ್ದಾರೆ. ಅನಂತ ಕುಮಾರ್ ಹೆಗ್ಡೆಗೆ ಧೈರ್ಯವಿದ್ದರೆ ಎದುರು ನಿಂತು ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.

ತಾವು ಹೋದಲ್ಲೆಲ್ಲಾ ಗೋ ಮೂತ್ರ ಸಿಂಪಡಿಸಿ ವೇದಿಕೆ ಶುದ್ಧೀಕರಿಸುವ ಸಚಿವರ ಬೆಂಬಲಿಗರ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರೈ ‘ಅನಂತ ಕುಮಾರ್ ಹೆಗ್ಡೆ ಬೇಕಾದರೆ ಗೋ ಮೂತ್ರದಿಂದಲೇ ಸ್ನಾನ ಮಾಡಿಕೊಳ್ಳಲಿ. ಎದುರು ಬಂದು ಮಾತನಾಡುವ ಬದಲು ಇಂತಹ ಕೆಲಸ ಮಾಡುವುದೇಕೆ?’ ಎಂದು ಆಕ್ರೋಶದಿಂದಲೇ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments