Webdunia - Bharat's app for daily news and videos

Install App

ಅಮಿತ್ ಶಾಗೆ ಟ್ವಿಟರ್ ನಲ್ಲೇ ಪ್ರಕಾಶ್ ರೈ ಕಾಲೆಳೆದಿದ್ದು ಯಾಕೆ?

Webdunia
ಬುಧವಾರ, 28 ಮಾರ್ಚ್ 2018 (09:05 IST)
ಬೆಂಗಳೂರು: ನಟ ಪ್ರಕಾಶ್ ರೈ ಇತ್ತೀಚೆಗೆ ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ಕಿಡಿ ಕಾರುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇದೀಗ ಅಮಿತ್ ಶಾ ಮಾಡಿದ ಪ್ರಮಾದಕ್ಕೆ ಟ್ವಿಟರ್ ನಲ್ಲೇ ಜಾಡಿಸಿದ್ದಾರೆ ಪ್ರಕಾಶ್ ರೈ.
 

ಯಡಿಯೂರಪ್ಪ ಭ್ರಷ್ಟ ರಾಜಕಾರಣಿ ಎಂದು ಬಾಯ್ತಪ್ಪಿ ಹೇಳಿದ್ದ ಅಮಿತ್ ಶಾಗೆ ವ್ಯಂಗ್ಯವಾಡಿರುವ ಪ್ರಕಾಶ್ ರೈ ‘ಕೊನೆಗೂ ಕರ್ನಾಟಕದ ಚುನಾವಣೆ ದಿನಾಂಕ ಘೋಷಣೆಯಾದ ದಿನ ಸತ್ಯ ಹೊರಬಂತು. ಇದುವೇ ನಿಮ್ಮ ಮನ್ ಕೀ ಬಾತ್? ಸರ್?’ ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. ಜತೆಗೆ ಅಮಿತ್ ಭಾಷಣದ ವಿಡಿಯೋವನ್ನೂ ಲಗತ್ತಿಸಿದ್ದಾರೆ.

ಅಮಿತ್ ಶಾ ಪ್ರಮಾದದ ಹೇಳಿಕೆಗೆ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ವಿಪಕ್ಷಗಳು ಲೇವಡಿ ಮಾಡುತ್ತಿದ್ದಾರೆ. ಅಂತೂ ಅಮಿತ್ ಶಾ ಮಾಡಿದ ತಪ್ಪೊಂದು ಬಿಜೆಪಿಗೆ ಭಾರೀ ಹಾನಿಯುಂಟು ಮಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments