ಪ್ರಣಬ್ ಮುಖರ್ಜಿ ನಿಧನಕ್ಕೆ ಡಿಸಿಎಂ ಶ್ರದ್ದಾಂಜಲಿ

Webdunia
ಸೋಮವಾರ, 31 ಆಗಸ್ಟ್ 2020 (23:08 IST)
ಹಿರಿಯ ರಾಜಕೀಯ ಮುತ್ಸದ್ದಿ, ಧೀಮಂತ ರಾಜಕೀಯ ನೇತಾರ,  ಆರ್ಥಿಕ ಚಿಂತಕರೂ ಆಗಿದ್ದ  ಮಾಜಿ ರಾಷ್ಟ್ರಪತಿಗಳಾದ ಭಾರತರತ್ನ ಪ್ರಣಬ್ ಮುಖರ್ಜಿ ಅಗಲಿಕೆಗೆ ಡಿಸಿಎಂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡು ಇಡೀ ದೇಶವೇ ದುಖಃದ ಮಡುವಿನಲ್ಲಿ ಮುಳುಗಿದೆ. ಅವರಿಗೆ  ಭಾವಪೂರ್ಣ ಶ್ರದ್ದಾಂಜಲಿಗಳನ್ನು ಸಲ್ಲಿಸುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ. 

ಪ್ರಣಬ್ ಮುಖರ್ಜಿ ಅವರ ಸೇವೆ,  ಸಾಧನೆಗಳು ಅಪರಿಮಿತ. ಹಲವು ದಶಕಗಳ ಕಾಲ ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿ, ಕೇಂದ್ರ ಹಣಕಾಸು, ರಕ್ಷಣಾ, ವಾಣಿಜ್ಯ, ವಿದೇಶಾಂಗ ಸಚಿವರಾಗಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ.  ರಾಷ್ಟ್ರಪತಿಗಳಾಗಿ ದೇಶದ ಹಿರಿಮೆಯನ್ನುಇಮ್ಮಡಿಗೊಳಿಸಿದ್ದಾರೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್ ಅನ್ಬೇಕಾ, ಚೇರ್ ಮ್ಯಾನ್ ಅನ್ಬೇಕಾ: ಕನ್ ಫ್ಯೂಸ್ ಆದ ರಾಹುಲ್ ಗಾಂಧಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಭಾರತ ಅಮೆರಿಕಾ ವಾಣಿಜ್ಯ ಒಪ್ಪಂದದ ಬಗ್ಗೆ ಕಾಂಗ್ರೆಸ್ ಅಸಮಾಧಾನವೇನು, ಕೇಂದ್ರದ ಸಮರ್ಥನೆಯೇನು

ಅಮೆರಿಕಾ ಜೊತೆ ವ್ಯಾಪಾರ ಒಪ್ಪಂದವಾಗುತ್ತಿದ್ದಂತೇ ಭಾರತದ ಗೃಹಿಣಿಯರು ಖುಷ್: ಯಾಕೆ ಗೊತ್ತಾ

ಸಿಎಂ ಕುರ್ಚಿ ಉಳಿಸಲು ಅಬಕಾರಿ ಇಲಾಖೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ: ಆರ್ ಅಶೋಕ್ ಆರೋಪ

ಮುಂದಿನ ಸುದ್ದಿ
Show comments