Select Your Language

Notifications

webdunia
webdunia
webdunia
webdunia

ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ

ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ
bangalore , ಶನಿವಾರ, 15 ಅಕ್ಟೋಬರ್ 2022 (20:47 IST)
ಕರ್ನಾಟಕ ಹೈ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ರಾಜಭವನದ ಗಾಜಿನ‌ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ರಾಜ್ಯಪಾಲ ಥಾವರ್ ಚಂದ್ ಪ್ರಮಾಣ ವಚನ ಭೋದಿಸಿದಾರೆ.  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಲು ತೊಳೆಯಲು ಹೋದ ಭಕ್ತ ನೀರು ಪಾಲು!