Daily Horoscope
✕

ಬಿಎಂಟಿಸಿ ನೌಕರ ಪ್ರಸನ್ನಕುಮಾರ್ ಎಂಬುವರು ಕೋವಿಡ್‌ನಿಂದಾಗಿ ಮೃತ

Webdunia
ಶನಿವಾರ, 2 ಅಕ್ಟೋಬರ್ 2021 (22:09 IST)
ಬೆಂಗಳೂರು: ಬಿಎಂಟಿಸಿ ನೌಕರ ಪ್ರಸನ್ನಕುಮಾರ್ ಎಂಬುವರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, ಇದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಪತ್ನಿ ವಸಂತಾ ಹಾಗೂ ಮಕ್ಕಳಿಬ್ಬರು ಶುಕ್ರವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಕೃತಿ ಬಡಾವಣೆಯಲ್ಲಿ ವಾಸವಿದ್ದ ವಸಂತಾ, ಅವರ ಮಕ್ಕಳಾದ ನಿಶ್ಚಿತಾ (6) ಹಾಗೂ ಯಶವಂತ್ (15) ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments