ಡ್ರೋನ್ ಕುಖ್ಯಾತಿಯ ಪ್ರತಾಪ್ ಪೊಲೀಸರ ವಶಕ್ಕೆ

Webdunia
ಸೋಮವಾರ, 20 ಜುಲೈ 2020 (21:02 IST)
ಡ್ರೋನ್ ಕುಖ್ಯಾತಿಯ ಪ್ರತಾಪ್ ಪೊಲೀಸರ ವಶವಾಗಿದ್ದಾನೆ.

ಕ್ವಾರಂಟೈನ್‌ ನಿಯಮ ಉಲ್ಲಂಘನೆ ಮಾಡಿ ಮನೆಯಿಂದ ಹೊರಬಂದಿದ್ದ ಡ್ರೋನ್‌ ಕುಖ್ಯಾತಿಯ ಪ್ರತಾಪ್‌ ನನ್ನು ಮೈಸೂರಿನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.  

ಹೊರ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಪ್ರತಾಪ್‌, ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಅಂಜನಾಪುರದ ಎಸ್.ಎಫ್-ಎಂ.ಐ.ಎಂ.ಜಿ ವಿಂಡ್ ಪಾಲ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಿದ್ದ. ಇಲ್ಲೇ ಕ್ವಾರಂಟೈನ್‌ ನಲ್ಲಿರುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಕೈಗೆ ಸೀಲ್‌ ಕೂಡಾ ಹಾಕಿದ್ದರು.

ಆದರೆ, ಪ್ರತಾಪ್‌ ಪ್ಲಾಟ್‌ ನಿಂದ ಹೊರಬಂದು ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ. ನಂತರ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು   ಪ್ರತಾಪ್‌ ನನ್ನು ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments