Daily Horoscope
✕

ಸಂಸದ ಪ್ರತಾಪ್ ಸಿಂಹ ಸಹೋದರ ಅರೆಸ್ಟ್

Webdunia
ಭಾನುವಾರ, 31 ಡಿಸೆಂಬರ್ 2023 (10:25 IST)
ಮೈಸೂರು: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
 

ಅಕ್ರಮವಾಗಿ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ಸಿಂಹರನ್ನು ಬಂಧಿಸಲಾಗಿದೆ.  ಹಾಸನ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿದ ಆರೋಪ ವಿಕ್ರಮ್ ಸಿಂಹ ಮೇಲಿದೆ.

ಇತ್ತೀಚೆಗಷ್ಟೇ ಸಂಸದ ಪ್ರತಾಪ್ ಸಿಂಹ ವಿರುದ್ಧ ಸಂಸತ್ ಮೇಲಿನ ದಾಳಿಯ ಆರೋಪಿಗಳಿಗೆ ಪಾಸ್ ವಿತರಿಸಿದ ಆರೋಪ ಹೊರಿಸಲಾಗಿತ್ತು. ಇದಲ್ಲದೆ ಸಿಎಂ ಸಿದ್ದರಾಮಯ್ಯ ಬಗ್ಗೆ ಸೋಮಾರಿ ಸಿದ್ದ ಎಂಬ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಎಫ್ ಐಆರ್ ದಾಖಲಿಸಲಾಗಿತ್ತು.

ಇದೀಗ ಪ್ರತಾಪ್ ಸಿಂಹ ಸಹೋದರನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಹಜವಾಗಿಯೇ ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಪಿತೂರಿ ಎಂದು ಪ್ರತಾಪ್ ಸಿಂಹ ಬೆಂಬಲಿಗರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments