ಪ್ರತಾಪ್ ಸಿಂಹಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ : ಪಾಟೀಲ್

Webdunia
ಸೋಮವಾರ, 19 ಜೂನ್ 2023 (14:38 IST)
ಮೈಸೂರು  : ಸಂಸದ ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ. ಅರ್ಥವಿಲ್ಲದ ಹೇಳಿಕೆ ನೀಡುತ್ತಾ ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ ಎಂದು ಸಚಿವ ಎಂ.ಬಿ ಪಾಟೀಲ್ ಗುಡುಗಿದ್ದಾರೆ.
 

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಎಂ.ಬಿ ಪಾಟೀಲ್ ಅವರ ಹೆಗಲ ಮೇಲೆ ಸಿದ್ದರಾಮಯ್ಯ ಇಟ್ಟು ಹೊಡೆದ ಗುಂಡು ಡಿಕೆ ಶಿವಕುಮಾರ್ಗೆ ತಗುಲಿಲ್ವಾ?ʼ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಿಡಿ ಕಾರಿದ್ದಾರೆ. 

ಪ್ರತಾಪ್ ಸಿಂಹ ಅವರಿಗೆ ತಲೆ ಕೆಟ್ಟಿದೆ, ಜಾತಿಗೆ ಒರೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಅವರ ಚಿಲ್ಲರೆ ಮನಸ್ಥಿತಿ ತೋರಿಸುತ್ತಿದೆ. ಸಿದ್ದರಾಮಯ್ಯ ಅವ್ರು ನನ್ನ ಹೆಗಲ ಮೇಲೆ ಗನ್ ಇಟ್ಟು ಯಾರಿಗೂ ಗುಂಡು ಹೊಡೆಯುವ ಕೆಲಸ ಮಾಡಿಲ್ಲ. ನಾನೂ ಕೂಡ ಅದಕ್ಕೆ ಆಸ್ಪದ ಕೊಟ್ಟಿಲ್ಲ. ಹೊಡೆಯೋದಿದ್ದರೆ ನಾವೇ ಡೈರೆಕ್ಟ್ ಆಗಿ ಹೊಡಿಯುತ್ತೇವೆ. ನನ್ನ ಡಿ.ಕೆ ಶಿವಕುಮಾರ್ ಸಂಬಂಧ ಉತ್ತಮವಾಗಿದೆ. ಒಂದು ವಿಚಾರ ಬಂದಾಗ ಅಭಿಪ್ರಾಯ, ಭಿನ್ನಾಭಿಪ್ರಾಯ ಇರಬಹುದು. ಅದು ಪ್ರಜಾಪ್ರಭುತ್ವದಲ್ಲಿ ಸಹಜ ಎಂದು ಸ್ಪಷ್ಟನೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments