ಒಂದು ಸೋಲಿಗೆ ಆಳಿಗೊಂದರಂತೆ ಕಲ್ಲು ಹೊಡೆಯಬೇಡಿ; ಪ್ರತಾಪ್ ಸಿಂಹ ಮನವಿ

Webdunia
ಗುರುವಾರ, 13 ಏಪ್ರಿಲ್ 2017 (17:55 IST)
ಉಪಚುನಾವಣೆಯೊಂದರ ಸೋಲಿನ ಫಲಿತಾಂಶಕ್ಕಾಗಿ ಆಳಿಗೊಂದರಂತೆ ಕಲ್ಲು ಹೊಡೆಯಬೇಡಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.
 
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಉಪಚುನಾವಣೆ ಫಲಿತಾಂಶ ಕುರಿತಂತೆ ವ್ಯಾಪಕವಾಗಿ ಟೀಕೆಗಳು ಪೋಸ್ಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.
 
ನಮ್ಮ ಮೇಲೆ ವಿಶ್ವಾಸವಿಡಿ. ನಾವು ಸೋತಾಗ ಆತ್ಮವಿಶ್ವಾಸ ತುಂಬಿ. ಉಪಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ.ದೇಶಾದ್ಯಂತ ಬಿಜೆಪಿ ನೆಲಕಚ್ಚಿದ ಸಂದರ್ಭದಲ್ಲಿ ರಾಜ್ಯದಲ್ಲಿ 19 ಸಂಸದರನ್ನು ಗೆಲ್ಲಿಸಿರುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎನ್ನುವುದನ್ನು ಮರೆಯುವಂತಿಲ್ಲ ಎಂದು ತಿಳಿಸಿದ್ದಾರೆ.
 
ನಾವು ಸೋಲಿಗೆ ಹೆದರುವುದಿಲ್ಲ. ಸೋಲಿನಿಂದ ಪಾಠ ಕಲಿಯುತ್ತೇವೆ. ಮುಂದಿನ ವರ್ಷದ ಇದೇ ಏಪ್ರಿಲ್ ತಿಂಗಳಲ್ಲಿ ಫೇಸ್‌ಬುಕ್‌ ಗೋಡೆಯ ಮೇಲೆ ಆಶೀರ್ವಾದ, ಅಭಿನಂದನೆಗಳು ತುಂಬಿರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ಮುಂದಿನ ಸುದ್ದಿ
Show comments