Webdunia - Bharat's app for daily news and videos

Install App

ಜಿಟಿಡಿ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು

Webdunia
ಶುಕ್ರವಾರ, 28 ಮೇ 2021 (17:33 IST)
ಬೆಂಗಳೂರು : ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು ಎಂಬ ಜಿಟಿಡಿ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಅಧಿಕಾರಿ ಟ್ರಾನ್ಸ್ ಫರ್ ಮಾಡೋ ತಾಕತ್ ನನಗೆ ಬೇಡ. ನಾನು ಕೆಲಸ ಮಾಡಿ ತಾಕತ್ತು ತೋರಿಸಿದ್ದೇನೆ. ಮೈಸೂರಿಗೆ ನಾನು ಹೊರಗಿನವನು. ಆದ್ರೂ ಮೈಸೂರು-ಕೊಡಗು ಜನ ನನ್ನ ಗೆಲ್ಲಿಸಿದ್ರು. ನನ್ನ ತಾಕತ್ ತೋರಿಸಿ ಒಳ್ಳೆ ಕೆಲಸ ಮಾಡಿದ್ದೇನೆ. ಹಾಗಾಗಿ 2ನೇ ಬಾರಿಯೂ ಜನ ನನ್ನ ಗೆಲ್ಲಿಸಿದ್ದಾರೆ. 1.40 ಲಕ್ಷ ಮತಗಳ ಅಂತರದಲ್ಲಿ ಜನ ಗೆಲ್ಲಿಸಿದ್ರು. ಇದಕ್ಕಿಂತಲೂ ಯಾವ ತಾಕತ್ತು ತೋರಿಸಬೇಕು ಎಂದು ಹೇಳಿದ್ದಾರೆ.

ವರ್ಗಾವಣೆ ಮಾಡಿಸೋದು ರಾಜಕಾರಣಿಗೆ ಕಾಮನ್. ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಸಣ್ಣ ಕೆಲಸ. ಅಂತಹ ಕೆಲಸ  ನಾನು ಮಾಡೋದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜತೆ ಕೆಲಸ ಮಾಡ್ತೇನೆ ಎಂದು ತಿಳಿಸಿದ್ದಾರೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಹಾವು ಹಿಡಿಯುತ್ತಿದ್ದಾಗ ಅರೆಗಳಿಗೆ ಎಚ್ಚರ ತಪ್ಪಿದ್ದಷ್ಟೇ… ಉರಗ ತಜ್ಞ ಸ್ಥಳದಲ್ಲೇ ಸಾವು: ಶಾಕಿಂಗ್ ವಿಡಿಯೋ ಇಲ್ಲಿದೆ

ಪಿಂಕ್‌ ಲೈನ್‌ ಮೆಟ್ರೊ ಆರಂಭಕ್ಕೆ ದಿನಗಣನೆ: ಒಟ್ಟಿಗೆ ಸವಾರಿ ಮಾಡಿದ ಕೃಷ್ಣ ಭೈರೇಗೌಡ, ತೇಜಸ್ವಿ ಸೂರ್ಯ, Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಮುಂದಿನ ಸುದ್ದಿ
Show comments