Webdunia - Bharat's app for daily news and videos

Install App

ರಾಜ್ಯ ರಾಜಕಾರಣದಲ್ಲಿ ಪ್ರತಾಪ ಸಿಂಹಗೆ ಉಜ್ವಲ ಭವಿಷ್ಯವಿದೆ: ಬಿ.ವೈ.ವಿಜಯೇಂದ್ರ‌‌

Sampriya
ಬುಧವಾರ, 27 ಮಾರ್ಚ್ 2024 (16:12 IST)
Photo Courtesy X
ಮಡಿಕೇರಿ: ರಾಜ್ಯ ರಾಜಕಾರಣದಲ್ಲಿ ಸಂಸದ ಪ್ರತಾಪಸಿಂಹ ಅವರಿಗೆ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇಲ್ಲಿನ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಪ್ರತಾಪ್ ಸಿಂಹ ಅವರಿಗೆ  ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಟಿಕೆಟ್ ಕೈತಪ್ಪಿದೆ ಎಂದು ಭಾವಿಸಬಾರದು. ಅವರಿಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ ಎಂದರು.

ಇನ್ನೂ ಬಿಜೆಪಿಯ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ಎಲ್ಲರೊಂದಿಗೆ ಬೆರೆತು, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ ಎಂದರು.<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments