ಹಗರಣಗಳು ಶುರುವಾಗಿದ್ದೇ ರಾಹುಲ್ ಮುತ್ತಜ್ಜನ ಕಾಲದಿಂದ: ಪ್ರತಾಪ್ ಸಿಂಹ ತಿರುಗೇಟು

Webdunia
ಸೋಮವಾರ, 30 ಏಪ್ರಿಲ್ 2018 (08:59 IST)
ಮೈಸೂರು: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆದ ಕಾಂಗ್ರೆಸ್ ನ ಜನಾಕ್ರೋಶ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಹಗರಣಗಳ ಆರೋಪ ಮಾಡಿದ ರಾಹುಲ್ ಗಾಂಧಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ‘ಹಗರಣಗಳು ಶುರುವಾಗಿದ್ದೇ ರಾಹುಲ್ ಮುತ್ತಜ್ಜನ ಕಾಲದಲ್ಲಿ’ ಎಂದು ಲೇವಡಿ ಮಾಡಿದ್ದಾರೆ.

ಇದೀಗ ಮೋದಿ ಸರ್ಕಾರದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಲು ರಾಹುಲ್ ಗಾಂಧಿಗೆ ಯಾವುದೇ ನೈತಿಕತೆ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments