Daily Horoscope
✕

ಪ್ರಕಾಶ್ ರೈಗೆ ತಿರುಗೇಟು ಕೊಟ್ಟ ಸಂಸದ ಪ್ರತಾಪ್ ಸಿಂಹ

Webdunia
ಬುಧವಾರ, 28 ಫೆಬ್ರವರಿ 2018 (11:55 IST)
ಮೈಸೂರು: ಪ್ರಕಾಶ್ ರೈಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಾನು ಅವರನ್ನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ. ಸಮಾಜದಲ್ಲಿ ಅವರ ಮಾನ ಮರ್ಯಾದೆಗಿರುವ ಮೌಲ್ಯ 1 ರೂ. ಅಷ್ಟೇ. ಈ ಸತ್ಯವನ್ನು ಅವರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕೆ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಮೈಸೂರಿನಲ್ಲಿ ಪ್ರತಾಪ್ ಸಿಂಹ ಪ್ರಕಾಶ್ ರೈಗೆ ತಿರುಗೇಟು ನೀಡಿದ್ದಾರೆ.



ಸಮಾಜದಲ್ಲಿ ಅವರ ನಡವಳಿಕೆಗೆ 3 ಕಾಸಿನ ಬೆಲೆ ಇದೆ. ಅವರ ಮೌಲ್ಯ 1 ರೂ.ಗೆ ಜಾಸ್ತಿ ಆಗಿದೆ. ರೈ ಸಾಧ್ಯವಾದ್ರೆ 3 ಕಾಸಿಗೆ ಮಾನಹಾನಿ ಕೇಸ್ ದಾಖಲಿಸಿ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments