Select Your Language

Notifications

webdunia
webdunia
webdunia
webdunia

ಸಂಸದ ಪ್ರತಾಪ್ ಸಿಂಹ ಸಮಯಪ್ರಜ್ಞೆ ಹಾಗೂ ಮಾನವೀಯತೆ

ಸಂಸದ ಪ್ರತಾಪ್ ಸಿಂಹ ಸಮಯಪ್ರಜ್ಞೆ ಹಾಗೂ ಮಾನವೀಯತೆ
ಬೆಂಗಳೂರು , ಸೋಮವಾರ, 22 ನವೆಂಬರ್ 2021 (18:02 IST)
ಕೊಡಗು ಸಂಸದ ಪ್ರತಾಪ್ ಸಿಂಹ ಅಪಘಾತಕ್ಕೀಡಾದವರಿಗೆ ತಕ್ಷಣ ನೆರವಾಗಿ ಮಾನವೀಯತೆ ಮೆರೆದ ಘಟನೆ ರಾಮನಗರ ಜಿಲ್ಲೆ ಚನ್ನ ಪಟ್ಟಣ ತಾಲೂಕಿನ ಮುದುಗೆರೆ ಸಮೀಪ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 6 ಮಂದಿ ಪವಾಡಸದೃಶವಾಗಿ ಪಾರಾಗಿದ್ದಾರೆ.ಸೋಮವಾರ ಮಧ್ಯಾಹ್ನ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಹೋಟೆಲೊಂದರಲ್ಲಿ ಭೋಜನ ಸೇವಿಸುತ್ತಿದ್ದಾಗ ಉನ್ನಿಕಷ್ಣ ಅವರಿಗೆ ಸೇರಿದ ಕಾರು ಅಪಾಘಾತಕ್ಕೀಡಾಗಿದ್ದು, ಕೂಡಲೇ ಪೊಲೀಸರಿಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆಯನ್ನು ಪ್ರತಾಪ್ ಸಿಂಹ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಏರ್ಟೆಲ್ ಇದೀಗ ಮತಷ್ಟು ದುಬಾರಿ..!!