Select Your Language

Notifications

webdunia
webdunia
webdunia
webdunia

ಹತ್ಯೆ ಪ್ರಕರಣ : ಮತ್ತಿಬ್ಬರ ಪತ್ತೆಗೆ ಬಹುಮಾನ ಘೋಷಣೆ

ಹತ್ಯೆ ಪ್ರಕರಣ : ಮತ್ತಿಬ್ಬರ ಪತ್ತೆಗೆ ಬಹುಮಾನ ಘೋಷಣೆ
ಮಂಗಳೂರು , ಶನಿವಾರ, 21 ಜನವರಿ 2023 (08:28 IST)
ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಅರೋಪಿಗಳ ಪತ್ತೆಗೆ ಬಹುಮಾನ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಎಂಬವರ ಮಗ ಮೊಹಮ್ಮದ್ ಷರೀಫ್(53)- 5 ಲಕ್ಷ ಹಾಗೂ ನೆಕ್ಕಿಲಾಡಿಯ ಅಗ್ನಾಡಿ ಹೌಸ್ ನ ಅಬೂಬಕರ್ ಮಗ ಮಸೂದ್ ಕೆ.ಎ (40)-5 ಲಕ್ಷ ಒಟ್ಟು 10 ಲಕ್ಷ ಬಹುಮಾನವನ್ನು ಎನ್ಐಎ ಘೋಷಿಸಿದೆ.

ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್ಐಎ ಎಸ್ಪಿಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತವು 2023ಕ್ಕೆ ಅತಿ ಹೆಚ್ಚು ಜನಸಂಖ್ಯೆ