ಪ್ರವೀಣ್​ ಹತ್ಯೆ ಕೇಸ್​ ನಲ್ಲಿ ಮತ್ತಿಬ್ಬರ ಬಂಧನ

Webdunia
ಸೋಮವಾರ, 8 ಆಗಸ್ಟ್ 2022 (19:50 IST)
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮತ್ತಿಬ್ಬರನ್ನ ಬಂಧನ  ಮಾಡಲಾಗಿದೆ. ಪೊಲೀಸರು ಬಂಧಿತರನ್ನ ವಿಚಾರ‌ಣೆ ನಡೆಸುತ್ತಿದ್ದಾರೆ. ಅಬೀದ್, ನೌಫಾಲ್ ಬಂಧಿತ ಆರೋಪಿಗಳಾಗಿದ್ದಾರೆ. ಅಬಿದ್​ ನಾವೂರು ನಿವಾಸಿಯಾಗಿದ್ದು ಯಾಕೂಬ್​ರ ಮಗ. ಇನ್ನು,  ನೌಫಾಲ್ ಬೆಳ್ಳಾರೆಯ ಗೌರಿಹೊಳೆ ನಿವಾಸಿ ಮೊಹಮ್ಮದ್ ಮಗನಾಗಿದ್ದಾನೆ. ಹಂತಕರು ಕೊಲೆ ಮಾಡಲು ಅಬೀದ್ ಬಳಿ ಇದ್ದ ಕೇರಳ ರಿಜಿಸ್ಟ್ರೇಷನ್​ ಬೈಕ್​ನ್ನು ಬಳಸಿದ್ದಾರೆ. ಅದೇ ಬೈಕ್​​ನಲ್ಲಿ ಬಂದು ಕೊಲೆ ಮಾಡಿ ಮೂವರು ಹಂತಕರು ಹೋಗಿದ್ದಾರೆ.

ಅಬೀದ್​​ಗೆ ಹಂತಕರ ಜೊತೆ ನೇರಾನೇರ ಸಂಪರ್ಕ ಇತ್ತು ಎನ್ನಲಾಗುತ್ತಿದೆ. ನೌಫಾಲ್​ಗೂ ಕೂಡ ಹಂತಕರ ಜೊತೆ ನೇರಾನೇರ ಸಂಪರ್ಕವಿತ್ತು. ಹಂತಕರಿಗೆ ಪ್ರವೀಣ್ ಅಂಗಡಿ ಬಗ್ಗೆ ನೌಫಾಲ್ ಮಾಹಿತಿ ನೀಡಿದ್ದ. ಅಂಗಡಿ ಬಳಿ ಬಂದು ಪ್ರವೀಣ್ ಇದ್ದಾನಾ ಇಲ್ವಾ ಅಂತಾ ನೌಫಾಲ್ ಮಾಹಿತಿ ಕೊಡೋ ಕೆಲಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments