ಡಿಕೆಶಿ ಟಾರ್ಗೆಟ್ ಮಾಡಿ ಸಿಬಿಐಗೆ ಪ್ರವೀಣ್ ಸೂದ್ ನೇಮಕ

Webdunia
ಗುರುವಾರ, 18 ಮೇ 2023 (08:51 IST)
ತುಮಕೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಗಂಭೀರ ಆರೋಪ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದರಿಸುವುದು, ಬ್ಲ್ಯಾಕ್ಮೇಲ್ ರಾಜಕಾರಣ ಮಾಡುವುದು ಬಿಜೆಪಿಗರ ಕೆಲಸ. 40% ಕಮಿಷನ್, ಬೆಲೆ ಏರಿಕೆಯಿಂದ ಬಿಜೆಪಿ ಸೋತಿದೆ. ಬಿಜೆಪಿ ರಾಜ್ಯ ನಾಯಕರಿಗೆ ಮತ ಸೆಳೆಯುವ ಶಕ್ತಿ ಇಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಹೈಕಮಾಂಡ್ ಒಲವು ಸಿದ್ದರಾಮಯ್ಯ ಪರವಾಗಿದ್ದು, ಅವರು ಮುಖ್ಯಮಂತ್ರಿ ಆಗುವುದು ಖಚಿತ. ಡಿ.ಕೆ. ಶಿವಕುಮಾರ್ ಕೂಡ ಸಿದ್ದರಾಮಯ್ಯ ಅವರಿಗೆ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಪ್ರಮಾಣ ವಚನ ಸ್ವೀಕರಿಸಿದ ನಂತರ 10 ಕೆ.ಜಿ ಅಕ್ಕಿ ಘೋಷಣೆ ಮಾಡುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments