Daily Horoscope
✕

ಮಳೆಗಾಗಿ ಪ್ರಾರ್ಥನೆ: ಉಚ್ಚೆಂಗಮ್ಮನಿಗೆ 101 ಕೊಡಗಳ ನೀರಿನ ಅಭಿಷೇಕ

Webdunia
ಶುಕ್ರವಾರ, 6 ಜುಲೈ 2018 (14:38 IST)
ರಾಜ್ಯದಲ್ಲಿ ಮಳೆರಾಯನ ಆರ್ಭಟ ಶುರುವಾಗಿದೆ ಆದ್ರೆ ದಾವಣಗೆರೆಯಲ್ಲಿ ಮಾತ್ರ ಮಳೆಯ ದರ್ಶನವಿಲ್ಲ. ಇದರಿಂದ ಭಕ್ತರು ಉಚ್ಚಂಗೆಮ್ಮನ ಮೊರೆ ಹೋಗಿದ್ದಾರೆ‌.

ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಆಧಿಶಕ್ತಿ ದೇವತೆ ಉಚ್ಚಂಗಿದುರ್ಗದ ಶ್ರೀ ಉಚ್ಚಂಗೆಮ್ಮನಿಗೆ 101 ಕೊಡಗಳ ನೀರಿನ ಅಭಿಷೇಕ ಮಾಡಿ ಮಳೆ ತರಿಸು ತಾಯೆ ಎಂದು ಪ್ರಾರ್ಥಿಸುತ್ತಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು ದಾವಣಗೆರೆ ಜಿಲ್ಲಾದ್ಯಂತ ಮೋಡ ಮುಸುಕಿನ ವಾತವರಣವಿದೆ. ಆದ್ರೆ ಮಳೆಯ ಕಾಣದೆ ಜನರು ತತ್ತರಿಸಿ ಹೋಗಿದ್ದಾರೆ.

ದೇವಿ ಉಚ್ಚಂಗೆಮ್ಮನಿಗೆ ಪೂಜೆ ಮಾಡಿದ್ರೆ ಮಳೆ ಬರುತ್ತೆ ಎಂದು ನಂಬಿರುವ ಭಕ್ತರು ಮುಂಜಾನೆಯಿಂದಲೆ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಟ್ಟದ ಕೆಳಗೆ ಇರುವ ಅರಿಶಿಣ ಹೊಂಡದ ನೀರನ್ನು ದೇವಿಗೆ ಅಭಿಷೇಕ ಮಾಡಿ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ಐಎಂಡಿ ನೀಡಿದ ತಾಜಾ ಅಲರ್ಟ್

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments