Select Your Language

Notifications

webdunia
webdunia
webdunia
webdunia

ನಾಡ ದೇವತೆಗೆ ಕಾಂಗ್ರೆಸ್ ಜೋಡೆತ್ತುಗಳ ಪ್ರಾರ್ಥನೆ

ನಾಡ ದೇವತೆಗೆ ಕಾಂಗ್ರೆಸ್ ಜೋಡೆತ್ತುಗಳ ಪ್ರಾರ್ಥನೆ
ನಾಡದೇವತೆ ಚಾಮುಂಡೇಶ್ವರಿ ಗೆ ವಿಶೇಷ ಪ್ರಾರ್ಥನೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲ್ಲಿಸಿದ್ದಾರೆ.ಕಾಂಗ್ರೆಸ್ ನ ಐದು ಗ್ಯಾರಂಟಿ ಗಳನ್ನು ನಾಡಿನ ಜನತೆಗೆ ತಲುಪಿಸುವ ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದು,ಕಾಂಗ್ರೆಸ್ ಗ್ಯಾರಂಟಿ ಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷಕ್ಕೆ ಬಲ ನೀಡುವಂತೆ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.ಜೊತೆಯಾಗಿ ಒಗ್ಗಟ್ಟಿನ ಮಂತ್ರವನ್ನ ಸಿದ್ದರಾಮಯ್ಯ ಹಾಗೂ ಡಿಕೆಶಿ ಪಠಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಪತ್ರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ